ಗುಮ್ಮನೂರಿನಲ್ಲಿ ಶ್ರೀ ಚನ್ನಬಸವೇಶ್ವರಸ್ವಾಮಿ ರಥೋತ್ಸವ

Share
  • 129
    Shares

ದಾವಣಗೆರೆ-ತಾಲ್ಲೂಕಿನ ಗುಮ್ಮನೂರಿನಲ್ಲಿ ಇಂದು ಶ್ರೀ ಚೆನ್ನಬಸವೇಶ್ವರ ಸ್ವಾಮಿಯ ರಥೋತ್ಸವ ಅದ್ದೂರಿಯಾಗಿ ನಡೆಯಿತು. ನಂತರ ಬಸವಣ್ಣನ ಪಲ್ಲಕ್ಕಿ ಉತ್ಸವ ಮೂರ್ತಿ ಯನ್ನು ಊರಿನಲ್ಲಿ ವಿವಿಧ ವಾದ್ಯಗಳೊಂದಿಗೆ ಮೆರವಣಿಗೆ ಮಾಡಲಾಯಿತು.
ರಥೋತ್ಸವ ಪ್ರಯುಕ್ತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.೪ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

Be the first to comment on "ಗುಮ್ಮನೂರಿನಲ್ಲಿ ಶ್ರೀ ಚನ್ನಬಸವೇಶ್ವರಸ್ವಾಮಿ ರಥೋತ್ಸವ"

Leave a comment

Your email address will not be published.


*