March 2018

ಕೆಂಡತುಳಿದು ಭಕ್ತಿ ಸಮರ್ಪಿಸಿದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ-ಇಲ್ಲಿನ ಹಳೇಪೇಟೆಯ ವೀರಭದ್ರೇಶ್ವರ ದೇವರ ಕೆಂಡೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.,ಮಲ್ಲಿಕಾರ್ಜುನ್ ಕೆಂಡ ತುಳಿಯುವ ಮೂಲಕ ಭಕ್ತಿ ಸಮರ್ಪಿಸಿದರು. ಕೆಂಡೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪ್ರತಿವರ್ಷದಂತೆ…


ದಾವಣಗೆರೆ ಜಿಲ್ಲೆಯಲ್ಲಿ ಚುನಾವಣೆಗೆ ಸಕಲ ಸಿದ್ಧತೆ- ಜಿಲ್ಲಾಧಿಕಾರಿ ರಮೇಶ್

ದಾವಣಗೆರೆ- ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2018 ರ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿದ್ದು, ವೇಳಾಪಟ್ಟಿಯಂತೆ ಮೇ.12 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ.೧೫…


ತೋಟಗಾರಿಕೆ ವಿಶ್ವವಿದ್ಯಾಲಯದ 7ನೇ ಘಟೀಕೋತ್ಸವದಲ್ಲಿ ಸಹ ಕುಲಾಧಿಪತಿ ಎಸ್ಸೆಸ್ಸೆಂ ಭಾಗಿ

ದಾವಣಗೆರೆ: ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯದ 7ನೇ ಘಟೀಕೋತ್ಸವದಲ್ಲಿ ತೋಟಗಾರಿಕೆ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳೂ, ತೋಟಗಾರಿಕೆ ಸಚಿವರೂ ಆದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಎಸ್.ಎಸ್.ಮಲ್ಲಿಕಾರ್ಜುನ್ ಅವರು ೩೫…


ನಾನು ಬಿಜೆಪಿ ಸೇರುವುದಿಲ್ಲ: ಶಾಸಕ ಶಾಮನೂರು ಶಿವಶಂಕರಪ್ಪ ಸ್ಪಷ್ಟನೆ

ದಾವಣಗೆರೆ: ಬಿಜೆಪಿ ಸೇರ್ಪಡೆ ಕುರಿತ ವದಂತಿ ಬಗ್ಗೆ ನಗರದ ಗೃಹ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಶಾಸಕ ಎಸ್ಸೆಸ್ ಮಾತನಾಡಿದರು. ನಾನು ಬಿಜೆಪಿ ಸೇರಲ್ಲ. ಬಿಜೆಪಿಯಲ್ಲಿ ಯಾರಾದರೂ ಜೈಲಿಗೆ…


ದಾವಣಗೆರೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಆರ್.ಚೇತನ್ ಅಧಿಕಾರ ಸ್ವೀಕಾರ

ದಾವಣಗೆರೆ-21 ನೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಆರ್.ಚೇತನ್ ಇಂದು ಅಧಿಕಾರ ಸ್ವೀಕರಿಸಿದರು.ಖಡಕ್ ಪೊಲೀಸ್ ಅಧಿಕಾರಿ ಎಂದು ಹೆಸರಾಗಿರುವ ಚೇತನ್  ಚುನಾವಣಾ ಸಮಯವಾಗಿದ್ದರಿಂದ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವುದು ತಮ್ಮ…


ವಿದ್ಯಾತಪಸ್ವಿಯೊಬ್ಬನ ಸಾಹಸಗಾಥೆ : ಸಿದ್ಧಗಂಗೆಯಸಿರಿ

48 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಈ ಸಂಸ್ಥೆಯಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳನೇಕರು ಸಮಾಜದ ವಿವಿಧಸ್ತರಗಳಲ್ಲಿ ಗೌರವ ಸಂಪಾದಿಸಿಕೊಂಡು ಉನ್ನತ ಹುದ್ದೆಯಲ್ಲಿದ್ದಾರೆ 20 ವರ್ಷ ಬಾಡಿಗೆ ಕಟ್ಟಡದಲ್ಲಿ…


ಚಿತ್ರದುರ್ಗಕ್ಕೊಬ್ಬರೆ ಬೋರಪ್ಪ

ಚಿತ್ರದುರ್ಗ ಜಿಲ್ಲಾಕೇಂದ್ರದಲ್ಲಿ ಶೈಕ್ಷಣಿಕ ಕೇಂದ್ರಗಳನ್ನು ಆರಂಭಿಸುವುದೆಂದರೆ ಎರಡು ಪ್ರತಿಷ್ಠಿತ ಮಠಗಳವರಿಗೆ ಮಾತ್ರ ಎಂಬ ಪರಿಸ್ಥಿತಿ ಇದ್ದುದುಂಟು. ಇದು ಅರವತ್ತರ ದಶಕದ ಸಂಗತಿ. ಆದರೆ ಹಿಂದುಳಿದ ವರ್ಗದ ವ್ಯಕ್ತಿಯೊಬ್ಬರು…


ತುರ್ಚಘಟ್ಟ ಗ್ರಾಮದಲ್ಲಿ 2 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಶಾಸಕ ಡಾ||ಶಿವಶಂಕರಪ್ಪ ಚಾಲನೆ

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ತುರ್ಚಘಟ್ಟ ಗ್ರಾಮದಲ್ಲಿ  ಮಾಜಿಸಚಿವರು, ಹಾಲಿ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅವರು ೧ಕೋಟಿ ರೂ. ಮೊತ್ತದ ಗ್ರಾಮ ವಿಕಾಸ ಯೋಜನೆ…


ದಾವಣಗೆರೆ ಜಿಲ್ಲೆಯ 89 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಮಾ. 23 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಾವಣಗೆರೆ-ಮಕ್ಕಳು ವಿಭಿನ್ನ ರೀತಿಯ ಸಸಿಗಳಿದ್ದಂತೆ. ಯಾವ ಸಸಿಗೆ ಹೇಗೆ ನೀರು, ಗೊಬ್ಬರ ಹಾಕಿ ಆರೈಕೆ ಮಾಡಬೇಕೆಂದು ತಿಳಿದು ಪೋಷಿಸಿದಲ್ಲಿ ಉತ್ತಮ…


ದಾವಣಗೆರೆಯ ನೂತನ ಎಸ್‌ಪಿಯಾಗಿ ಆರ್.ಚೇತನ್  ನೇಮಕ

 ದಾವಣಗೆರೆ- ಎಸ್‌ಪಿ ಆರ್.ಚೇತನ್ ಅವರು ದಾವಣಗೆರೆ ಜಿಲ್ಲೆಯ ಎಸ್‌ಪಿ ಸ್ಥಾನಕ್ಕೆ ನೇಮಕಗೊಂಡು ವರ್ಗಾವಣೆಯಾಗಿದ್ದಾರೆ. ಈ ಕುರಿತು ರಾಜ್ಯ ಸರ್ಕಾರದ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಯ ಆಧೀನ…