ಚಿಗಟೇರಿ ಜಿಲ್ಲಾಸ್ಪತ್ರೆಗೆ ಸಿಟಿ ಸ್ಕ್ಯಾನ್

Share
  • 461
    Shares

ದಾವಣಗೆರೆ: ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಸರ್ಕಾರ ಸಿಟಿ ಸ್ಕ್ಯಾನ್ ಸೆಂಟರ್ ಮಂಜೂರಾಗಿದ್ದು, ದಾವಣಗೆರೆ ಜಿಲ್ಲಾ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಇಂದು ಸಾರ್ವಜನಿಕರಿಗೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಟಿ.ವಿ.ರಾಜು, ಜೆಜೆಎಂ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ|| ಎಸ್.ಬಿ.ಮುರುಗೇಶ್, ಚಿಗಟೇರಿ ಜಿಲ್ಲಾ ಆಸ್ಪತ್ರೆ ಅಧೀಕ್ಷಕರಾದ ಡಾ|| ನೀಲಾಂಬಿಕೆ, ಡಾ|| ರಾಘವೇಂದ್ರಸ್ವಾಮಿ,ಡಾ|| ರವಿಕುಮಾರ್, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರುಗಳಾದ ಕೇರಂ ಗಣೇಶ್, ಮುಮ್ತಾಜ್, ಸಿಟಿ ಸ್ಕ್ಯಾನ್ ಸೆಂಟರ್‌ನ ನಿಲೇಶ್ ಪಟೇಕಾರ್ ಹಾಗೂ ಆಸ್ಪತ್ರೆ ಸಿಬ್ಬಂದಿವರ್ಗದವರು ಉಪಸ್ಥಿತರರಿದ್ದರು.

Be the first to comment on "ಚಿಗಟೇರಿ ಜಿಲ್ಲಾಸ್ಪತ್ರೆಗೆ ಸಿಟಿ ಸ್ಕ್ಯಾನ್"

Leave a comment

Your email address will not be published.


*