ದಾವಣಗೆರೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಆರ್.ಚೇತನ್ ಅಧಿಕಾರ ಸ್ವೀಕಾರ

Share
  • 142
    Shares

ದಾವಣಗೆರೆ-21 ನೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಆರ್.ಚೇತನ್ ಇಂದು ಅಧಿಕಾರ ಸ್ವೀಕರಿಸಿದರು.ಖಡಕ್ ಪೊಲೀಸ್ ಅಧಿಕಾರಿ ಎಂದು ಹೆಸರಾಗಿರುವ ಚೇತನ್  ಚುನಾವಣಾ ಸಮಯವಾಗಿದ್ದರಿಂದ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವುದು ತಮ್ಮ ಮೊದಲ ಆದ್ಯತೆ ಎಂದರು. ಈ ಹಿಂದೆ ಚಿಕ್ಕಮಗಳೂರು ಮತ್ತು ಬಳ್ಳಾರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು .

Be the first to comment on "ದಾವಣಗೆರೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಆರ್.ಚೇತನ್ ಅಧಿಕಾರ ಸ್ವೀಕಾರ"

Leave a comment

Your email address will not be published.


*