ಕೊಡದಗುಡ್ಡದಲ್ಲಿ ಶ್ರೀ ವೀರಭದ್ರಸ್ವಾಮಿ ರಥೋತ್ಸವ

Share
  • 106
    Shares

ಜಗಳೂರು-ತಾಲ್ಲೂಕಿನ ಐತಿಹಾಸಿಕ ಕೊಡದಗುಡ್ಡದ ಶ್ರೀ ವೀರಭದ್ರಸ್ವಾಮಿ ರಥೋತ್ಸವ ಇಂದು ನಡೆಯಿತು. ಜಾತ್ರೆಗೆ ಆಗಮಿಸಿದ ಸಕಲ ಭಕ್ತಾಧಿಗಳಿಗೆ ಕುಡಿಯುವ ನೀರು ಸೇರಿದಂತೆ ಇತರೆ ಮೂಲ ಭೂತ ಸೌಕರ್ಯಗಳನ್ನು ಕಲ್ಪಿಸಲಾಗಿತ್ತು.ರಥೋತ್ಸವಕ್ಕೆ ರಾಜ್ಯ ವಿವಿಧ ಜಿಲ್ಲೆ ಹಾಗೂ ತಾಲ್ಲೂಕುಗಳಿಂದ ಸಹಸ್ರಾರು ಭಕ್ತರು ಆಗಮಿಸಿದ್ದರು.

ಬೆಳಿಗ್ಗೆಯಿಂದ ಸಂಜೆಯವರಿಗೆ ವಿವಿಧ ಧಾರ್ಮಿಕ ಪೂಜ ಕಾರ್ಯಕ್ರಮಗಳು ನಡೆದವು. ಅಲ್ಲದೆ ಈ ಬಾರಿ ಜಾತ್ರೆಯ  ಪುಷ್ಕರಣಿಯಲ್ಲಿ ನೀರು ತುಂಬಿಸುವ ವ್ಯವಸ್ಥೆ ಮಾಡಲಾಯಿತು. ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವವ್ಯಸ್ಥೆ ಮಾಡಲಾಗಿತ್ತು.ಆಂಗವಾಗಿ ಮೊಟ್ಟಮೊದಲಬಾರಿಗೆ ಎತ್ತುಗಳ ಜಾತ್ರೆಯನ್ನು ಆಯೋಜಿಸಲಾಗಿತ್ತು. ಜಾತ್ರೆಗೆ ಆಗಮಿಸುವ ಜನಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಯಿತು.

1 Comment on "ಕೊಡದಗುಡ್ಡದಲ್ಲಿ ಶ್ರೀ ವೀರಭದ್ರಸ್ವಾಮಿ ರಥೋತ್ಸವ"

  1. accura solutions | March 3, 2018 at 10:15 pm | Reply

    pls visit shreeveerabhadra.blogspot.in

Leave a comment

Your email address will not be published.


*