ಪಂಚಮಸಾಲಿ ಜಗದ್ಗುರು ಪೀಠಕ್ಕೆ ಶಾಸಕ ಎಸ್.ಎ.ರವೀಂದ್ರನಾಥ್ ಭೇಟಿ

Share
  • 84
    Shares

ದಾವಣಗೆರೆ- ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವ  ಎಸ್.ಎ.ರವೀಂದ್ರನಾಥ್ರವರು  ಹರಿಹರ ತಾಲ್ಲೂಕಿನ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ ಪೀಠಾಧ್ಯಕ್ಷರಾದ ಶ್ರೀ ಶ್ರೀ ವಚನಾನಂದ ಸ್ವಾಮಿಜಿ ಯವರ ಆಶೀರ್ವಾದ ಪಡೆಯಲಾಯಿತು. ಈ ವೇಳೆ ಶಿರಸಿಯ ರುದ್ರದೇವರ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ಶಿವಮೊಗ್ಗ ಬಸವಕೇಂದ್ರದ ಶ್ರೀ ಬಸವಮರಳಸಿದ್ದ ಸ್ವಾಮಿಗಳು ಹಾಗೂ ಶಿಕಾರಿಪುರ ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮಿಗಳ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ   ಮಾಜಿ ವಿಧಾನ ಪರಿಷತ್ತಿನ  ಮುಖ್ಯ ಸಚೇತಕರಾದ ಶಿವಯೋಗಿ ಸ್ವಾಮಿ,ಬಿಜೆಪಿ ಸ್ಲಂ ಮೋರ್ಚಾ ರಾಜ್ಯಾಧ್ಯಕ್ಷ ಜಯಪ್ರಕಾಶ್ ಅಂಬರ್‌ಕರ್ ಮತ್ತಿತರರು ಉಪಸ್ಥಿತರಿದ್ದರು.

Be the first to comment on "ಪಂಚಮಸಾಲಿ ಜಗದ್ಗುರು ಪೀಠಕ್ಕೆ ಶಾಸಕ ಎಸ್.ಎ.ರವೀಂದ್ರನಾಥ್ ಭೇಟಿ"

Leave a comment

Your email address will not be published.


*