ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ಪರ ಮತಯಾಚಿಸಿದ ಬಿಜೆಪಿ ಮುಖಂಡರು

Share
  • 55
    Shares

ದಾವಣಗೆರೆ-ನಗರದ ಹೈಸ್ಕೂಲ್ ಮೈದಾನದಲ್ಲಿ ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ಇವರ ಪರವಾಗಿ ದಾವಣಗೆರೆ ಲೋಕಸಭಾ ಸದಸ್ಯರಾದ ಜಿಎಂ ಸಿದ್ದೇಶ್ವರ್ ಅವರು ಹಾಗೂ ದಾವಣಗೆರೆ ಉತ್ತರ ವಲಯ ವಿಧಾನಸಭಾ ಶಾಸಕರಾದ ಎಸ್.ಎ. ರವೀಂದ್ರನಾಥ್, ಮಾಯಕೊಂಡ ಶಾಸಕ ಲಿಂಗಣ್ಣ, ಮಾಜಿ ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ಎ.ಹೆಚ್. ಶಿವಯೋಗಿ ಸ್ವಾಮಿ,ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಮುಖಂಡರಾದ ಎಚ್.ಎಸ್.ನಾಗರಾಜ್,ಉತ್ತರ ವಲಯ ಅಧ್ಯಕ್ಷ ಮುಕುಂದಪ್ಪ,ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ. ಸತೀಶ್,ಎಂ.ಮನು ಮತ್ತಿತರರು ಮತದಾನ ನಡೆಯುವ ಸಂದರ್ಭದಲ್ಲಿ ಮತಯಾಚನೆ ಮಾಡಿದರು.

Be the first to comment on "ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ಪರ ಮತಯಾಚಿಸಿದ ಬಿಜೆಪಿ ಮುಖಂಡರು"

Leave a comment

Your email address will not be published.


*