ಪೊಲೀಸ್ ಕಾನ್ಸ್‌ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಪರೀಕ್ಷಾಪೂರ್ವ ತರಬೇತಿ

Share
  • 26
    Shares

ದಾವಣಗೆರೆ -ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಿವಿಧ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್ & ಡಿ.ಆರ್.) ಹುದ್ದೆ ಭರ್ತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಜೂನ್ 22 ರಿಂದ 30 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-೫೧, ೨ನೇ ಮಹಡಿ, ಬಿ ಬ್ಲಾಕ್, ಜಿಲ್ಲಾ ಆಡಳಿತ ಭವನ, ಕರೂರು ಇಂಡಸ್ಟ್ರಿಯಲ್ ಏರಿಯಾ, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿ ಉಚಿತ ಪರೀಕ್ಷಾಪೂರ್ವ ತರಬೇತಿ ಯನ್ನು ಆಯೋಜಿಸಲಾಗಿದೆ.
ತರಬೇತಿಗೆ ಹಾಜರಾಗಲಿಚ್ಛಿಸುವ ಅಭ್ಯರ್ಥಿಗಳು ಜೂನ್ 22 ರ ಬೆಳಿಗ್ಗೆ ೧೦.೦೦ ಗಂಟೆಗೆ ತಮ್ಮ ಸ್ವಂತ ಖರ್ಚಿನಲ್ಲಿ ತರಬೇತಿಗೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08192-259446 ಸಂಪರ್ಕಿಸಬಹುದಾಗಿದೆ.

Be the first to comment on "ಪೊಲೀಸ್ ಕಾನ್ಸ್‌ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಪರೀಕ್ಷಾಪೂರ್ವ ತರಬೇತಿ"

Leave a comment

Your email address will not be published.


*