ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

Share
  • 58
    Shares

ದಾವಣಗೆರೆ -ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ದಾವಣಗೆರೆ ಇಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ ಖಾಲಿ ಇರುವ ಒಬ್ಬ ಕಂಪ್ಯೂಟರ್ ಆಪರೇಟರ್ ಹುದ್ದೆಯನ್ನು ಹೊರಸಂಪನ್ಮೂಲ ಏಜೆನ್ಸಿ ಮೂಲಕ ಪಡೆಯಲು ಅಲ್ಪಾವಧಿ ಟೆಂಡರ್ ಕರೆಯಲಾಗಿರುತ್ತದೆ.
ಕಾರ್ಮಿಕ ಇಲಾಖೆ ನಿಗದಿ ಪಡಿಸಿರುವ ದರಗಳ ಪ್ರಕಾರ ಆಸಕ್ತಿಯುಳ್ಳ ಏಜೆನ್ಸಿಯವರು ಭರ್ತಿ ಮಾಡಿದ ಅರ್ಜಿಯನ್ನು ಜು.27 ರಂದು ಮಧ್ಯಾಹ್ನ ೧.೩೦ರೊಳಗೆ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಎಂ.ಸಿ.ಸಿ ‘ಬಿ’ ಬ್ಲಾಕ್, ಕುವೆಂಪು ನಗರ, ದಾವಣಗೆರೆ(ದೂರವಾಣಿ ಸಂಖ್ಯೆ: 08192-264056) ಇಲ್ಲಿಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Be the first to comment on "ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ"

Leave a comment

Your email address will not be published.


*