ದಾವಣಗೆರೆ ಮಹಾನಗರಪಾಲಿಕೆಯ 45 ವಾರ್ಡುಗಳಿಗೆ ಮೀಸಲಾತಿ ಪ್ರಕಟಣೆ

Share
  • 166
    Shares

ದಾವಣಗೆರೆ-ದಾವಣಗೆರೆ ಮಹಾನಗರಪಾಲಿಕೆಯ 45 ವಾರ್ಡುಗಳಿಗೆ ಕರಡು ಮೀಸಲಾತಿ ಯನ್ನು ಪ್ರಕಟಿಸಲಾಗಿದೆ. ಈ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ೭ ದಿನಗಳ ತರುವಾಯ ಪರಿಗಣನೆಗೆ ತೆಗೆದುಕೊಳ್ಳಲಾಗುವುದು.
ಪ್ರಯುಕ್ತ ಈ ಕರಡು ಮೀಸಲಾತಿ ಅಧಿಸೂಚನೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಇಚ್ಚಿಸುವ ಸಾರ್ವಜನಿಕರು ಲಿಖಿತವಾಗಿ ಹಾಗೂ ಕಾರಣ ಸಹಿತವಾಗಿ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯದೊಳಗೆ ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣೆ ಶಾಖೆಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಿ.ಎಸ್ ರಮೇಶ್ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.

 

Be the first to comment on "ದಾವಣಗೆರೆ ಮಹಾನಗರಪಾಲಿಕೆಯ 45 ವಾರ್ಡುಗಳಿಗೆ ಮೀಸಲಾತಿ ಪ್ರಕಟಣೆ"

Leave a comment

Your email address will not be published.


*