ಆಗ್ನೇಯ ಶಿಕ್ಷಕರ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಡಾ.ವೈ.ನಾರಾಯಣಸ್ವಾಮಿ ಜಯಭೇರಿ

Share
  • 45
    Shares

ಬೆಂಗಳೂರು-ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ.ವೈ.ಎ.ನಾರಾಯಣಸ್ವಾಮಿ ಎರಡು ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದು ಶಿಕ್ಷಕರ ಗೆಲುವು, ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಸಂಯುಕ್ತ ಫಲದಿಂದ ಈ ಜಯ ಸಾಧ್ಯವಾಗಿದೆ ಎಂದು ನಾರಾಯಣಸ್ವಾಮಿ ತಿಳಿಸಿದ್ದಾರೆ. ಫಲಿತಾಂಶ ಪ್ರಕಟಣೆಯ ನಂತರ ಅಭಿಮಾನಿಗಳು ಮತ ಎಣಿಕೆಯ ಕೇಂದ್ರದ ಎದುರು ಸಂಭ್ರಮಾಚರಣೆ ಆಚರಿಸಿದರು.

Be the first to comment on "ಆಗ್ನೇಯ ಶಿಕ್ಷಕರ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಡಾ.ವೈ.ನಾರಾಯಣಸ್ವಾಮಿ ಜಯಭೇರಿ"

Leave a comment

Your email address will not be published.


*